Featured

ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ – Vishwanews24

ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ

ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತತ್‌ ಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.

ಪ್ಲಾಸ್ಟಿಕ್ ಜತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಹಲವು ಮನೆಗಳಿರುವ ಈ ಪ್ರದೇಶದಲ್ಲಿ ವಾಹನಗಳನ್ನೂ ನಿಲ್ಲಿಸಲಾಗಿತ್ತು. ಅಗ್ನಿಶಾಮಕ ಸಿಬಂದಿಯ ಸಕಾಲದ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡ ತಪ್ಪಿದೆ. ತಡರಾತ್ರಿ ಹೊತ್ತಿಕೊಂಡ ಬೆಂಕಿ ಮುಂಜಾನೆ ಹೊತ್ತಿಗೆ ನಿಯಂತ್ರಣಕ್ಕೆ ಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

22 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago