Featured

ಉಡುಪಿ :  ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ – vishwanews24

ಉಡುಪಿ :  ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ

ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ.

ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ಕೇಳಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಒಳಕಾಡು ಅವರು ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ಒಳಕಾಡು ಅವರು ಕುಡುಕನ‌‌ ಮೊನವೊಲಿಸಿ ಮಧ್ಯವರ್ಜನ‌ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago