ಉಡುಪಿ: ಉಡುಪಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತರನ್ನು ಪ್ರಮೀಳಾ ಸ್ವೈನ್ (33) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಾ ಅವರು ಡಿಸೆಂಬರ್ 3 ರಂದು ಮುಂಜಾನೆ 5.30 ಕ್ಕೆ ಬಾಡಿಗೆ ಕೊಠಡಿಯ ಸಮೀಪ ಶೌಚಾಲಯದ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಟಿ ಎಂ ಎ ಪೈ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ, ಪ್ರಮೀಳಾ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…