ಉಡುಪಿ,: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆಪ್ಟಂಬರ್ 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಜಿಲ್ಲೆಯಲ್ಲಿ ಮಳೆಹಾನಿ ಕುರಿತು ಕೆಂದ್ರ ಅಧ್ಯಯನ ತಂಡದಿ0ದ ಪರಿಶೀಲನೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…