ಉಡುಪಿ: ಶೋಭಾ ಕರಂದ್ಲಾಜೆ ಅವರು ಕೃಷಿ ಮಂತ್ರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಶುಭಾಶಯ ಕೋರುತ್ತೇನೆ.
ಕೃಷಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಂದ ಒಳ್ಳೆ ಕೆಲಸಗಳು ನಡೆಯಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಇಡೀ ದೇಶದ ರೈತರು ಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಕೃಷಿ ಬಿಲ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು.ಕೊರೋನಾ ಸಾಂಕ್ರಾಮಿಕದಿಂದ ಬಳಲುತ್ತಿರುವ ರೈತರಿಗೆ ಸವಲತ್ತುಗಳನ್ನು ಒದಗಿಸಿ ದೇಶದಲ್ಲಿ ನಶಿಸುತ್ತಿರುವ ಕೃಷಿಯನ್ನು ಉಳಿಸುವ ಜವಾಬ್ದಾರಿ ಶೋಭಾ ಕರಂದ್ಲಾಜೆ ಮೇಲಿದೆ.
ಶೋಭಾ ಕರಂದ್ಲಾಜೆ ಮಾಡುವ ಒಳ್ಳೆಯ ಕೆಲಸಗಳಿಗೆ ಬೆಂಬಲವಿದೆ.ಕರ್ತವ್ಯಲೋಪ ಮಾಡಿದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…