ಉಡುಪಿ: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಇದೇ ವೇಳೇ ಮಠದಲ್ಲಿ ಪರ್ಯಾಯ ಮಠಾಧೀಶ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿಗೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ನಂತರ ಉಡುಪಿಗೆ ಪ್ರಯಾಣ ಬೆಳೆಸಿದ್ದರು.
ಮಠದ ಭೇಟಿಯ ನಂತರ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಡಾ.ಜಯಮಾಲ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು..
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…