ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ.18ರಂದು ನಡೆಯುವ ಕೃಷ್ಣಾಪುರ ಮಠದ ಪರ್ಯಾಯ 2022 ರ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ಡಿ.22 ಮಂಗಳವಾರ ರಾಜಾಂಗಣ ಪಾರ್ಕಿಂಗ್ ಏರಿಯಾದಲ್ಲಿ ನಡೆಯಿತು.
ವೇದಮೂರ್ತಿ ಶ್ರೀನಿವಾಸ ಉಪಾಧ್ಯಾಯ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರಾಮ ನಾಯ್ಕ್ ಅವರು ಕಂಬ ನೆಟ್ಟು ಚಪ್ಪರ ಮುಹೂರ್ತವನ್ನು ಉದ್ಘಾಟಿಸಿದರು.
ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ವಿಷ್ಣುಪ್ರಸಾದ ಪಾಡಿಗಾರ್, ಕಾರ್ಯದರ್ಶಿ ಬಿ.ವಿ.ಲಕ್ಷ್ಮೀನಾರಾಯಣ, ಪಿಆರ್‌ಒ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹೊರೇಕಣಿಕೆ ಸಮಿತಿ ಅಧ್ಯಕ್ಷ ಯು.ರಾಘವೇಂದ್ರರಾವ್, ರಾಮಚಂದ್ರ ಉಪಾಧ್ಯಾಯ, ಭಾಸ್ಕರರಾವ್ ಕಿದಿಯೂರು, ಪ್ರವೀಣ್ ಉಪಾಧ್ಯಾಯ, ಭಾಸ್ಕರ್ ರಾವ್ ಕಿದಿಯೂರು, ರಾಘವತರಾಮ, ರಾಮಕಾಂತ್ ಭಾಹವತಾಯ, ರಮಾಕಾಂತ್ ಮಾರ್ಪಳ್ಳಿ ಇತರರಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪರ್ಯಾಯ 2022 ರ ಸಿದ್ಧತೆಗಳು ಕೃಷ್ಣ ಮಠದಲ್ಲಿ ಈಗಾಗಲೇ ಪ್ರಾರಂಭವಾಗಿವೆ. ಕೃಷ್ಣಾಪುರ ಮಠವು 2022 ರಲ್ಲಿ ಪರ್ಯಾಯವನ್ನು ಆಯೋಜಿಸುತ್ತದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…