Featured

ಉಡುಪಿ : ಕೃಷ್ಣಾಪುರ ಮಠದ ಪರ್ಯಾಯ ; ಚಪ್ಪರ ಮುಹೂರ್ತ – Vishwanews24

ಉಡುಪಿ : ಕೃಷ್ಣಾಪುರ ಮಠದ ಪರ್ಯಾಯ ; ಚಪ್ಪರ ಮುಹೂರ್ತ – Vishwanews24

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ.18ರಂದು ನಡೆಯುವ ಕೃಷ್ಣಾಪುರ ಮಠದ ಪರ್ಯಾಯ 2022 ರ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ಡಿ.22 ಮಂಗಳವಾರ ರಾಜಾಂಗಣ ಪಾರ್ಕಿಂಗ್ ಏರಿಯಾದಲ್ಲಿ ನಡೆಯಿತು.

ವೇದಮೂರ್ತಿ ಶ್ರೀನಿವಾಸ ಉಪಾಧ್ಯಾಯ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರಾಮ ನಾಯ್ಕ್ ಅವರು ಕಂಬ ನೆಟ್ಟು ಚಪ್ಪರ ಮುಹೂರ್ತವನ್ನು ಉದ್ಘಾಟಿಸಿದರು.

ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ವಿಷ್ಣುಪ್ರಸಾದ ಪಾಡಿಗಾರ್, ಕಾರ್ಯದರ್ಶಿ ಬಿ.ವಿ.ಲಕ್ಷ್ಮೀನಾರಾಯಣ, ಪಿಆರ್‌ಒ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹೊರೇಕಣಿಕೆ ಸಮಿತಿ ಅಧ್ಯಕ್ಷ ಯು.ರಾಘವೇಂದ್ರರಾವ್, ರಾಮಚಂದ್ರ ಉಪಾಧ್ಯಾಯ, ಭಾಸ್ಕರರಾವ್ ಕಿದಿಯೂರು, ಪ್ರವೀಣ್ ಉಪಾಧ್ಯಾಯ, ಭಾಸ್ಕರ್ ರಾವ್ ಕಿದಿಯೂರು, ರಾಘವತರಾಮ, ರಾಮಕಾಂತ್ ಭಾಹವತಾಯ, ರಮಾಕಾಂತ್ ಮಾರ್ಪಳ್ಳಿ ಇತರರಿದ್ದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪರ್ಯಾಯ 2022 ರ ಸಿದ್ಧತೆಗಳು ಕೃಷ್ಣ ಮಠದಲ್ಲಿ ಈಗಾಗಲೇ ಪ್ರಾರಂಭವಾಗಿವೆ. ಕೃಷ್ಣಾಪುರ ಮಠವು 2022 ರಲ್ಲಿ ಪರ್ಯಾಯವನ್ನು ಆಯೋಜಿಸುತ್ತದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago