ಉಡುಪಿ: ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಜನಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಪಂಚಮುಖಿ ಹನುಮಂತನ ವಿಗ್ರಹವನ್ನು ಶೀರೂರು ಮೂಲಮಠಕ್ಕೆ ಸ್ಥಳಾಂತರಿಸಲಾಗಿದೆ.
ಈ ವಿಗ್ರಹವನ್ನು ಬಡಗುಮಾಳಿಗೆ ಎದುರಿನ ಪರಿಸರದಲ್ಲಿ ಶೀರೂರು ಮಠದ ಹಿಂದಿನ ಪರ್ಯಾಯದಲ್ಲಿ ಇಡಲಾಗಿತ್ತು. ಇದಕ್ಕೆ ಪ್ರಾಣ ಪ್ರತಿಷ್ಠೆ ಮೊದಲಾದ ಯಾವುದೇ ಪ್ರತಿಷ್ಠಾಪನಾದಿಗಳು, ಪೂಜೆಗಳು ನಡೆದಿಲ್ಲ. ಭಕ್ತರ ದಟ್ಟಣೆ ಸಂದರ್ಭ ಓಡಾಟಕ್ಕೆ ಆಡಚಣೆಯಾಗದಿರಲಿ ಎಂದು ಇದನ್ನು ಶೀರೂರು ಮೂಲ ಮಠಕ್ಕೆ ಸ್ಥಳಾಂತರಿಸಲಾಗಿದೆ ಎಂದು ದಿವಾನರಾದ ಡಾ| ಉದಯಕುಮಾರ್ ಸರಳತ್ತಾಯರು ತಿಳಿಸಿದ್ದಾರೆ.
ಗೌರಿ - ಗಣೇಶ ಹಬ್ಬದ ಹಿನ್ನೆಲೆ : ಸೆ.14ರಂದು ಮುಳ್ಳಯ್ಯನಗಿರಿ ಸೇರಿ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಚಿಕ್ಕಮಗಳೂರು: ಗೌರಿ-ಗಣೇಶ…
ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ ಕಾರ್ಕಳ: ಕರಾವಳಿ…
ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ.. ಜಿಲ್ಲೆಯಿಂದ 10 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ…
ಕಟಪಾಡಿ ಅಂಡರ್‌ಪಾಸ್ ಬಳಿ ಮೀನಿನ ಲಾರಿ ಪಲ್ಟಿ ಉಡುಪಿ: ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಕಟಪಾಡಿ ಅಂಡರ್ ಪಾಸ್ ಪ್ರದೇಶದಲ್ಲಿ…
ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ; ಇಬ್ಬರ ಬಂಧನ ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ…
ಉಡುಪಿ ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿಗಳ ಮೇಲೆ ದಾಳಿ ಪ್ರಕರಣ 14 ಮಂದಿ ದೋಷಿ ; ಸೆ.16ರಂದು ಶಿಕ್ಷೆ ಪ್ರಕಟ..…