ಉಡುಪಿ: ಕೃಷ್ಣ ಮೂರ್ತಿ ಆಚಾರ್ಯ‌ರಿಗೆ ಟಿಕೆಟ್ ಸಿಗಲೆಂದು ಅಭಿಮಾನಿಗಳಿಂದ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ – Vishwanews24

Featured, ಉಡುಪಿ

ಉಡುಪಿ: ಕೃಷ್ಣ ಮೂರ್ತಿ ಆಚಾರ್ಯ‌ರಿಗೆ ಟಿಕೆಟ್ ಸಿಗಲೆಂದು ಅಭಿಮಾನಿಗಳಿಂದ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ

ಉಡುಪಿ,: ಉಡುಪಿ ವಿಧಾನಸಭಾ ಕ್ಚೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣ ಮೂರ್ತಿ ಆಚಾರ್ಯ‌ರಿಗೆ ಟಿಕೆಟ್ ವಿಚಾರವಾಗಿ ಅವರ ಅಭಿಮಾನಿಗಳು ಉಡುಪಿ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಉಡುಪಿ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಮೂರ್ತಿ ಆಚಾರ್ಯ‌ರಿಗೆ ಟಿಕೆಟ್ ಸಿಗಲೆಂದು ಕೋರಿಕೊಂಡ ಅಭಿಮಾನಿಗಳು ತೆಂಗಿನ ಕಾಯಿ ಒಡೆದು, ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕಾಂಗ್ರೆಸ್ ನಾಯಕ ಜಯ ಶೆಟ್ಟಿ ಬನ್ನಂಜೆ, ಗಣೇಶ್ ರಾಜ್ ಸರಳೇಬೆಟ್ಟು‌ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ರಿಕ್ಷಾ ಚಾಲಕರು, ಕೃಷ್ಣಮೂರ್ತಿ ಅವರ ಅಭಿಮಾನಿಗಳು ಭಾಗಿಯಾಗಿದ್ದರು.

ಪುತ್ತೂರು : ಬಿಜೆಪಿಗರು ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ, ಕಾಂಗ್ರೆಸ್‌ ಜನರಿಗೆ ಬದುಕು ನೀಡುತ್ತದೆ : ಬಿ.ಕೆ.ಹರಿಪ್ರಸಾದ್‌ – Vishwanews24

Leave a Reply