ಉಡುಪಿ,: ಉಡುಪಿ ವಿಧಾನಸಭಾ ಕ್ಚೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣ ಮೂರ್ತಿ ಆಚಾರ್ಯರಿಗೆ ಟಿಕೆಟ್ ವಿಚಾರವಾಗಿ ಅವರ ಅಭಿಮಾನಿಗಳು ಉಡುಪಿ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಉಡುಪಿ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಮೂರ್ತಿ ಆಚಾರ್ಯರಿಗೆ ಟಿಕೆಟ್ ಸಿಗಲೆಂದು ಕೋರಿಕೊಂಡ ಅಭಿಮಾನಿಗಳು ತೆಂಗಿನ ಕಾಯಿ ಒಡೆದು, ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕಾಂಗ್ರೆಸ್ ನಾಯಕ ಜಯ ಶೆಟ್ಟಿ ಬನ್ನಂಜೆ, ಗಣೇಶ್ ರಾಜ್ ಸರಳೇಬೆಟ್ಟು ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ರಿಕ್ಷಾ ಚಾಲಕರು, ಕೃಷ್ಣಮೂರ್ತಿ ಅವರ ಅಭಿಮಾನಿಗಳು ಭಾಗಿಯಾಗಿದ್ದರು.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…