Featured

ಉಡುಪಿ  : ಕೆನರಾ ಜ್ಯುವೆಲ್ಲರಿಯಲ್ಲಿ  ಉಂಗುರ ಕದ್ದು ಸಿಕ್ಕಿ ಬಿದ್ದ ಕಳ್ಳ… Vishwanews24

ಉಡುಪಿ  : ಕೆನರಾ ಜ್ಯುವೆಲ್ಲರಿಯಲ್ಲಿ  ಉಂಗುರ ಕದ್ದು ಸಿಕ್ಕಿ ಬಿದ್ದ ಕಳ್ಳ…

ಉಡುಪಿ : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಿಂದ ಕೆಮ್ಮಣ್ಣು ಹೂಡೆಗೆ ಬೈಕ್ ಮೂಲಕವೇ ಆಗಮಿಸಿ ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದ ಮಹಿಳಾ ಬೈಕರ್ಸ್ – Vishwanews24

ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಉಂಗುರ ಬೇಕು ಎಂದು ಕೇಳಿದ್ದಾನೆ.ಅದನ್ನು ತೋರಿಸುವಾಗ ಚೈನ್ ತೋರಿಸಿ ಎಂದಿದ್ದಾನೆ. ಜ್ಯುವೆಲ್ಲರಿಯವರು ಚೈನ್ ತೋರಿಸುವಾಗ ಈತ ಉಂಗುರ ಹಿಡಿದುಕೊಂಡು ಓಡಿದ್ದಾನೆ. ಜ್ಯುವೆಲ್ಲರಿ‌ಯ ಮಾಲಕ ಸ್ಥಳೀಯರ ನೆರವಿನಿಂದ ಕಳ್ಳನನ್ನು‌ ಬೆನ್ನಟ್ಟಿ ಹಿಡಿದು ಅವನಿಂದ ಉಂಗುರ ವಾಪಾಸು ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.

Vishwa News 24

Recent Posts

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

59 seconds ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

8 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

14 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

21 hours ago