ಉಡುಪಿ : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ.
ಈತ ನಗರದ ಕೆನರಾ ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ತೆರಳಿ ಉಂಗುರ ಬೇಕು ಎಂದು ಕೇಳಿದ್ದಾನೆ.ಅದನ್ನು ತೋರಿಸುವಾಗ ಚೈನ್ ತೋರಿಸಿ ಎಂದಿದ್ದಾನೆ. ಜ್ಯುವೆಲ್ಲರಿಯವರು ಚೈನ್ ತೋರಿಸುವಾಗ ಈತ ಉಂಗುರ ಹಿಡಿದುಕೊಂಡು ಓಡಿದ್ದಾನೆ. ಜ್ಯುವೆಲ್ಲರಿಯ ಮಾಲಕ ಸ್ಥಳೀಯರ ನೆರವಿನಿಂದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಅವನಿಂದ ಉಂಗುರ ವಾಪಾಸು ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…