Featured

ಉಡುಪಿ : ಕೆನರಾ ಬ್ಯಾಂಕ್  ಶಾಖೆಯಲ್ಲಿ ಖೋಟಾ ನೋಟುಗಳು ಪತ್ತೆ – vishwanews24

ಉಡುಪಿ : ಕೆನರಾ ಬ್ಯಾಂಕ್  ಶಾಖೆಯಲ್ಲಿ ಖೋಟಾ ನೋಟುಗಳು ಪತ್ತೆ

ಉಡುಪಿ : ಕೆನರಾ ಬ್ಯಾಂಕ್ ಉಡುಪಿ ಶಾಖೆಯಲ್ಲಿ 500ರೂ. ಮುಖ ಬೆಲೆಯ ಐದು ಖೋಟಾ ನೋಟುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಆ.30ರಂದು ಬೆಳಗ್ಗೆ ಅನಾಮಧೇಯ ವ್ಯಕ್ತಿಯೊಬ್ಬ ಬಂದು ರೇವು ಎಂಬವರ ಖಾತೆಗೆ 50,000ರೂ. ಹಣವನ್ನು ಡೆಪಾಸಿಟ್ ಮಾಡಿದ್ದನು. ಆ ವೇಳೆ ಬ್ಯಾಂಕ್‌ನಲ್ಲಿ ತುಂಬಾ ಜನರು ಇದ್ದ ಕಾರಣ ಕ್ಯಾಶಿಯರ್ ಮುರುಳಿ ಅವರಿಗೆ ಇದು ಗಮನಕ್ಕೆ ಬಂದಿರ ಲಿಲ್ಲ. ಬಿಡುವಿನ ವೇಳೆಯಲ್ಲಿ ಕ್ಯಾಶಿಯರ್ ಎಲ್ಲ ಹಣವನ್ನು ಮೆಷಿನ್‌ನಲ್ಲಿ ಹಾಕಿ ಪರಿಶೀಲಿಸುವಾಗ 500 ರೂ. ಮುಖಬೆಲೆಯ 5 ಖೋಟಾ ನೋಟುಗಳು ಇರುವುದು ಕಂಡುಬಂದಿದೆ.

ಬ್ಯಾಂಕ್‌ನ ಚಿಫ್ ಮ್ಯಾನೇಜರ್ ಜೆಸ್ಟಿನ್ ಮ್ಯಾಥ್ಯೂ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago