Featured

ಉಡುಪಿ:  ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ – Vishwanews24

ಉಡುಪಿ:  ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ

ಉಡುಪಿ: ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷಮಂಗಳೂರು ವಿ ವಿ ಶೈಕ್ಷಣಿಕ ಸಮಿತಿ ಸದಸ್ಯ ಅಖಿಲ‌ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ ಇತ್ಯಾದಿ ಹುದ್ದೆಗಳನ್ನು ಈ ಹಿಂದೆ ಅಲಂಕರಿಸಿದ ಶೆಣೈ ಯವರು ಅದಲ್ಲದೇ ಸಹಬಾಳ್ವೆ, ಉಡುಪಿ, ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹೀಗೆ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಮುಂದಾಳತ್ವ ಹೊತ್ತು ಕೆಲಸ ಮಾಡಿದವರು.

ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ನ ಸದಸ್ಯ ಆಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕ ಆಗಿ ಸೇವೆ ಸಲ್ಲಿಸುವ ಅವಕಾಶವನ್ನು ಅಧ್ಯಕ್ಷರಾದ ಡಿಕೆ ಶಿವಕುಮಾರ ರವರು ನೇಮಿಸದ್ದಾರೆ ಅದರ ಜತೆಗೇನೆ ಕೆಪಿಸಿಸಿ ಮಾಧ್ಯಮ‌ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಯವರು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾಡಿ ನೇಮಿಸಿದ‌ ಹೊಚ್ಚ ಹೊಸ ಸಮಿತಿಯನ್ನೂ ಡಿ.ಕೆ ಶಿವಕುಮಾರ್ ರವರು ಅನುಮೋದಿಸಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಯಾವುದೇ ನಿರ್ದಿಷ್ಟ ಹುದ್ದೆ ಜವಾಬ್ದಾರಿ ಇಲ್ಲದಿದ್ದರೂ ಕಾಂಗ್ರೆಸ್ ಪರ ನಿಷ್ಠೆ ಯಿಂದ ಕೆಲಸ ಮಾಡುತ್ತಿದ್ದ ತನಗೆ ಇಂದಿನಿಂದ ನಿರ್ಧಿಷ್ಟವಾದ ಜವಾಬ್ದಾರಿ ಗಳು ಸಿಕ್ಕಿದ್ದು ಸಂತೋಷ ಆಗಿದೆ ಎಂದು ಅವರು ತಿಳಿಸಿದ್ದಾರೆ

ಡಿಕೆ ಶಿವಕುಮಾರ್ ರವರಿಗೆ,ಪ್ರಿಯಾಂಕಖರ್ಗೆಯವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ ಅವರು ಕಾಂಗ್ರೆಸ್ ನ ಕಟ್ಟಕಡೆಯ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆದು ಈ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದೂ ತಿಳಿಸಿದರು.

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್ – Vishwanews24

Vishwa News 24

Recent Posts

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ -vishwanews24

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ…

12 hours ago

ಎಲ್ಲ ಔಷಧಿ ಅಂಗಡಿಗಳಲ್ಲಿ ಸಿಸಿಟಿವಿ ಕಡ್ಡಾಯ: ಕೇಂದ್ರ ಸರಕಾರ ಪ್ರಸ್ತಾವ – vishwanews24

ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಗೆ ಮೆಡಿಕಲ್‌ ಸ್ಟೋರ್‌ಗಳಲ್ಲಿ ಸಿಸಿಟಿವಿ ಕಡ್ಡಾಯ : ಕೇಂದ್ರದ ಹೊಸ ಪ್ರಸ್ತಾವನೆ ನವದೆಹಲಿ: ಪ್ರಿಸ್ಕ್ರಿಪ್ಷನ್…

12 hours ago

ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ – ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ : ಸಿಎಂ ಮಹತ್ವದ ಘೋಷಣೆ – vishwanews24

ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ .. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ  ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ …

12 hours ago

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ – vishwanews24

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್…

13 hours ago

ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ  ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ – vishwanews24

ಮಂಗಳೂರು: ಸಚಿವ ಸಂಪುಟ ಸಭೆ ; ವಿಶೇಷ ತೆರೆದ  ಅಂಬಾರಿ ಬಸ್‌ನಲ್ಲಿ ಮುಖ್ಯಮಂತ್ರಿ, ಸಚಿವರ ಭವ್ಯ ಮೆರವಣಿಗೆ ಮಂಗಳೂರು :…

13 hours ago

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – vishwanews24

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

16 hours ago