ಉಡುಪಿ: ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷಮಂಗಳೂರು ವಿ ವಿ ಶೈಕ್ಷಣಿಕ ಸಮಿತಿ ಸದಸ್ಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ ಇತ್ಯಾದಿ ಹುದ್ದೆಗಳನ್ನು ಈ ಹಿಂದೆ ಅಲಂಕರಿಸಿದ ಶೆಣೈ ಯವರು ಅದಲ್ಲದೇ ಸಹಬಾಳ್ವೆ, ಉಡುಪಿ, ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹೀಗೆ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಮುಂದಾಳತ್ವ ಹೊತ್ತು ಕೆಲಸ ಮಾಡಿದವರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ನ ಸದಸ್ಯ ಆಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕ ಆಗಿ ಸೇವೆ ಸಲ್ಲಿಸುವ ಅವಕಾಶವನ್ನು ಅಧ್ಯಕ್ಷರಾದ ಡಿಕೆ ಶಿವಕುಮಾರ ರವರು ನೇಮಿಸದ್ದಾರೆ ಅದರ ಜತೆಗೇನೆ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಯವರು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾಡಿ ನೇಮಿಸಿದ ಹೊಚ್ಚ ಹೊಸ ಸಮಿತಿಯನ್ನೂ ಡಿ.ಕೆ ಶಿವಕುಮಾರ್ ರವರು ಅನುಮೋದಿಸಿದ್ದಾರೆ.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಯಾವುದೇ ನಿರ್ದಿಷ್ಟ ಹುದ್ದೆ ಜವಾಬ್ದಾರಿ ಇಲ್ಲದಿದ್ದರೂ ಕಾಂಗ್ರೆಸ್ ಪರ ನಿಷ್ಠೆ ಯಿಂದ ಕೆಲಸ ಮಾಡುತ್ತಿದ್ದ ತನಗೆ ಇಂದಿನಿಂದ ನಿರ್ಧಿಷ್ಟವಾದ ಜವಾಬ್ದಾರಿ ಗಳು ಸಿಕ್ಕಿದ್ದು ಸಂತೋಷ ಆಗಿದೆ ಎಂದು ಅವರು ತಿಳಿಸಿದ್ದಾರೆ
ಡಿಕೆ ಶಿವಕುಮಾರ್ ರವರಿಗೆ,ಪ್ರಿಯಾಂಕಖರ್ಗೆಯವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ ಅವರು ಕಾಂಗ್ರೆಸ್ ನ ಕಟ್ಟಕಡೆಯ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆದು ಈ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದೂ ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…