Featured

ಉಡುಪಿ: ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ?- Vishwanews24

ಉಡುಪಿ: ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

ಉಡುಪಿ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತಿ ಬ್ಲಾಕ್‌ಗಳ ಕೆಪಿಸಿಸಿ ಸದಸ್ಯರ ನೇಮಕಾತಿಯಲ್ಲಿ ಕೆಲವು ಆಂತರಿಕ ರಾಜಕೀಯ ಬೆಳವಣಿಗೆಗಳು ನಡೆದ ಬಳಿಕ ಪ್ರತಾಪ್ ಚಂದ್ರ ಶೆಟ್ಟಿ ಅವರು ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾದ್ಯಕ್ಷ ದ್ರುವ ನಾರಾಯಣರವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದ್ದಾರೆ.

ಈ ಮಹತ್ವದ ಬೆಳವಣಿಗೆಯ ಕುರಿತು ಮಾತನಾಡಿದ ಧ್ರುವ ನಾರಾಯಣ್, ಪ್ರತಾಪ್ ಚಂದ್ರ ಶೆಟ್ಟಿ ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

2 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

4 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

4 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

4 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

4 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

5 hours ago