Featured

ಉಡುಪಿ:  ಕೆಲಸಕ್ಕೆಂದು ಮನೆಯಿಂದ ಹೋದ ಮಹಿಳೆ ನಾಪತ್ತೆ – Vishwanews24

ಉಡುಪಿ:  ಕೆಲಸಕ್ಕೆಂದು ಮನೆಯಿಂದ ಹೋದ ಮಹಿಳೆ ನಾಪತ್ತೆ

ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

🌐 ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ನಿಯಮ ಜಾರಿ..

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

3 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

6 hours ago