Featured

ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕ ನಾಪತ್ತೆ – Vishwanews24

ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕ ನಾಪತ್ತೆ

ಉಡುಪಿ: ಕೆಲಸಕ್ಕೆಂದು ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನ ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ಸುಜಿತ್ (26) ಎಂಬ ಗುರುತಿಸಲಾಗಿದೆ. ಏ.29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ಹಿಂದಿರುಗಿಲ್ಲ ಎಂದು ದೂರು ದಾಖಲಾಗಿದೆ.

ಕಿನ್ನಿಗೋಳಿ: ಆಟೋಗೆ ಬೈಕ್ ಢಿಕ್ಕಿ – ಸವಾರ ಸಾವು :- Vishwanews24

ಸುಜಿತ್ 5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago