ಉಡುಪಿ: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬ ವ್ಯಕ್ತಿಯು ಡಿಸೆಂಬರ್ 20 ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲಿಸ್ ಠಾಣೆಗೆ ಮಾಹಿತಿ ನೀಡುವಂತೆ ಬ್ರಹ್ಮಾವರ ಪೊಲಿಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…