ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33) ಎಂಬವರಿಗೆ ಮೇ 4ರಂದು ಅನಾಮಧೇಯ ವ್ಯಕ್ತಿ ಕರೆ ಮಾಡಿ ಬ್ಯಾಂಕ್‌ಗೆ ಸಂಬಂಧಪಟ್ಟಂತೆ ಕೆವೈಸಿ ಅಪ್‌ಡೇಟ್ ಮಾಡಬೇಕಾಗಿದ್ದು, ನಿಮ್ಮ ಮೊಬೈಲ್‌ಗೆ ಬಂದಿರುವ ಓಟಿಪಿ ನೀಡುವಂತೆ ತಿಳಿಸಿದನು. ಅದನ್ನು ನಂಬಿದ ಗಣೇಶ್, ಓಟಿಪಿ ನೀಡಿದ್ದು, ಆ ಕೂಡಲೇ ಅವರ ಖಾತೆಯಿಂದ 1.90 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…