Featured

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ 1.90 ಲಕ್ಷ ರೂ. ವಂಚನೆ – Vishwanews24

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ 1.90 ಲಕ್ಷ ರೂ. ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33) ಎಂಬವರಿಗೆ ಮೇ 4ರಂದು ಅನಾಮಧೇಯ ವ್ಯಕ್ತಿ ಕರೆ ಮಾಡಿ ಬ್ಯಾಂಕ್‌ಗೆ ಸಂಬಂಧಪಟ್ಟಂತೆ ಕೆವೈಸಿ ಅಪ್‌ಡೇಟ್ ಮಾಡಬೇಕಾಗಿದ್ದು, ನಿಮ್ಮ ಮೊಬೈಲ್‌ಗೆ ಬಂದಿರುವ ಓಟಿಪಿ ನೀಡುವಂತೆ ತಿಳಿಸಿದನು. ಅದನ್ನು ನಂಬಿದ ಗಣೇಶ್, ಓಟಿಪಿ ನೀಡಿದ್ದು, ಆ ಕೂಡಲೇ ಅವರ ಖಾತೆಯಿಂದ 1.90 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

32 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 hour ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago