ಉಡುಪಿ : ಕೆ.ಆರ್.ಎಸ್ ವತಿಯಿಂದ ಉಡುಪಿ ಜಿಲ್ಲಾ ಸಾಧಕರಿಗೆ ಸನ್ಮಾನ
ಉಡುಪಿ: ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಉಡುಪಿಯ ಕಾಡಬೆಟ್ಟುನಲ್ಲಿ ನಡೆದ ಸಮಾರಂಭದಲ್ಲಿ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಹಾಗೂ ಉಡುಪಿ ಹಾಜಿ ಅಬ್ದುಲ್ಲ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಇಕ್ಬಲ್ ಮುನ್ನ ಇವರ ಸಮಾಜ ಸೇವೆಯನ್ನು ಗುರುತಿಸಿ ಕೆ.ಆರ್.ಎಸ್ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್ ಕಾಡಬೆಟ್ಟು ಹಾಗೂ ಅವರ ತಂಡವು ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಎಂ. ಇಕ್ಬಾಲ್ ಕುಂಜಿಬೆಟ್ಟು ಕಾರ್ಯದರ್ಶಿ ಹನೀಫ್ ಕಾಪು ಕಾನೂನು ಘಟಕ ಅಧ್ಯಕ್ಷ ಭರತ್ ಪೈ ಜಿಲ್ಲಾ ಅಲ್ಪಸಂಖ್ಯಾತ ಉಪಾಧ್ಯಕ್ಷ ಜಾಹೀದ ಬಾನು ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…