Featured

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು.

ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ SIR ಪ್ರಕ್ರಿಯೆ , NEET ಹಗರಣ ಹಾಗೂ ಬೆಲೆ ಏರಿಕೆ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ:

ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬ್ರಹ್ಮಗಿರಿ ಸರ್ಕಲ್ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕ ತನಕ ಸಾಗಿ ಬಂತು.ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು,ಮಾಜಿ ಸಂಸದ ಜಯಪುಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿಯ ಎಂ ಎ ಗಫೂರ್, ಮಂಜುನಾಥ ಪೂಜಾರಿ ಹೆಬ್ರಿ, ಸತೀಶ್ ಕೊಡವೂರು,ಮುಖಂಡರಾದ ಹರಿಪುಸಾದ್ ರೈ, ಪುಸಾದ್ ಕಾಂಚನ್ ,ರಮೇಶ್ ಕಾಚನ್,ಹರೀಶ್ ಕಿಣಿ, ಕಿಶನ್ ಹೆಗ್ಡೆ, ಸೌರಭ್ ಬಲ್ಲಾಳ್ ಪುಖ್ಯಾತ್ ಶೆಟ್ಟಿ,ಜ್ಯೋತಿ ಹೆಬ್ಬಾ‌ ಮತ್ತಿತರ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

6 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

6 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

7 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

8 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

11 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

11 hours ago