ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ SIR ಪ್ರಕ್ರಿಯೆ , NEET ಹಗರಣ ಹಾಗೂ ಬೆಲೆ ಏರಿಕೆ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:
ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬ್ರಹ್ಮಗಿರಿ ಸರ್ಕಲ್ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕ ತನಕ ಸಾಗಿ ಬಂತು.ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು,ಮಾಜಿ ಸಂಸದ ಜಯಪುಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿಯ ಎಂ ಎ ಗಫೂರ್, ಮಂಜುನಾಥ ಪೂಜಾರಿ ಹೆಬ್ರಿ, ಸತೀಶ್ ಕೊಡವೂರು,ಮುಖಂಡರಾದ ಹರಿಪುಸಾದ್ ರೈ, ಪುಸಾದ್ ಕಾಂಚನ್ ,ರಮೇಶ್ ಕಾಚನ್,ಹರೀಶ್ ಕಿಣಿ, ಕಿಶನ್ ಹೆಗ್ಡೆ, ಸೌರಭ್ ಬಲ್ಲಾಳ್ ಪುಖ್ಯಾತ್ ಶೆಟ್ಟಿ,ಜ್ಯೋತಿ ಹೆಬ್ಬಾ ಮತ್ತಿತರ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…
ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ…