“ಕೇಂದ್ರ ಸರಕಾರದ ಬಜೆಟ್ ಉಳ್ಳವರ ಬಜೆಟ್,ನಿರಾಶದಾಯಕ ಬಜೆಟ್ ,ದೇಶದ ಅಭಿವೃದ್ಧಿ ಪಥಕ್ಕೆ ದಿಕ್ಸೂಚಿಯಾಗುವಂತಹ ಯಾವುದೇ ಘೋಷಣೆಗಳಿಲ್ಲ.ಶಿಕ್ಷಣ ಬಜೆಟ್ ಶೇ 2.64 ರಿಂದ 2.5 ಕ್ಕೆ ಇಳಿಕೆ,ಅರೋಗ್ಯ ಕ್ಷೇತ್ರದಲ್ಲಿ ಶೇ 2.2 ರಿಂದ 1.98 ಗೆ ಇಳಿಕೆ.
ಸಣ್ಣ ರೈತರ ಸಾಲಮನ್ನಾ ಆಗಬಹುದು ಅನ್ನುವ ನಿರೀಕ್ಷೆ ಸುಳ್ಳಾಯಿತು.ಕೃಷಿ ಕ್ಷೇತ್ರದ ನಿರ್ಲಕ್ಷ್ಯಪೆಟ್ರೋಲ್ ಡೀಸೆಲ್ ಗ್ಯಾಸ್ ನಂತಹ ದಿನಬಳಕೆಯ ವಸ್ತುಗಳ ದರ ಇಳಿಕೆಯಾಗಬಹುದೆನ್ನುವ ನಿರೀಕ್ಷೆ ಸುಳ್ಳಾಗಿದೆ” ಎಂದು ಜೆಡಿಎಸ್ ಜಿಲ್ಲಾಧಯಕ್ಷರಾದ ಯೋಗೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ .
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…