Featured

ಉಡುಪಿ:  ಕೇಂದ್ರ ಸರಕಾರದ ಬಜೆಟ್ ಉಳ್ಳವರ ಬಜೆಟ್, ನಿರಾಶದಾಯಕ‌ ಬಜೆಟ್ : ಜೆಡಿಎಸ್ -Vishwanews24

ಉಡುಪಿ:  ಕೇಂದ್ರ ಸರಕಾರದ ಬಜೆಟ್ ಉಳ್ಳವರ ಬಜೆಟ್, ನಿರಾಶದಾಯಕ‌ ಬಜೆಟ್ : ಜೆಡಿಎಸ್

“ಕೇಂದ್ರ ಸರಕಾರದ ಬಜೆಟ್ ಉಳ್ಳವರ ಬಜೆಟ್,ನಿರಾಶದಾಯಕ‌ ಬಜೆಟ್ ,‌ದೇಶದ ಅಭಿವೃದ್ಧಿ ಪಥಕ್ಕೆ ದಿಕ್ಸೂಚಿಯಾಗುವಂತಹ ಯಾವುದೇ ಘೋಷಣೆಗಳಿಲ್ಲ.ಶಿಕ್ಷಣ ಬಜೆಟ್ ಶೇ 2.64 ರಿಂದ 2.5 ಕ್ಕೆ ಇಳಿಕೆ,ಅರೋಗ್ಯ ಕ್ಷೇತ್ರದಲ್ಲಿ ಶೇ 2.2 ರಿಂದ 1.98 ಗೆ ಇಳಿಕೆ.

ಸಣ್ಣ ರೈತರ ಸಾಲಮನ್ನಾ ಆಗಬಹುದು ಅನ್ನುವ ನಿರೀಕ್ಷೆ ಸುಳ್ಳಾಯಿತು.ಕೃಷಿ ಕ್ಷೇತ್ರದ ನಿರ್ಲಕ್ಷ್ಯಪೆಟ್ರೋಲ್ ಡೀಸೆಲ್ ಗ್ಯಾಸ್ ನಂತಹ ದಿನಬಳಕೆಯ ವಸ್ತುಗಳ ದರ ಇಳಿಕೆಯಾಗಬಹುದೆನ್ನುವ ನಿರೀಕ್ಷೆ ಸುಳ್ಳಾಗಿದೆ” ಎಂದು ಜೆಡಿಎಸ್ ಜಿಲ್ಲಾಧಯಕ್ಷರಾದ ಯೋಗೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ .

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

18 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

19 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

21 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

21 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

22 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

22 hours ago