Featured

ಉಡುಪಿ : ಕೇಂದ್ರ ಸರ್ಕಾರ ಜನಸಾಮಾನ್ಯರ ಪಾಲಿಗೆ ಆಶಾದಾಯಕ ಬಜೆಟ್ ಮಂಡಿಸಿದೆ : ಯಶ್ ಪಾಲ್ ಸುವರ್ಣ – vishwanews24

ಉಡುಪಿ : ಕೇಂದ್ರ ಸರ್ಕಾರ ಜನಸಾಮಾನ್ಯರ ಪಾಲಿಗೆ ಆಶಾದಾಯಕ ಬಜೆಟ್ ಮಂಡಿಸಿದೆ : ಯಶ್ ಪಾಲ್ ಸುವರ್ಣ

ಉಡುಪಿ: ನಿರ್ಮಲ ಸೀತಾರಾಮನ್ ರವರು ಚುನಾವಣಾ ಹೊಸ್ತಿಲಲ್ಲಿ ಮತದಾರರ ಓಲೈಕೆಗಾಗಿ ಯಾವುದೇ ಉಚಿತ ಭಾಗ್ಯಗಳನ್ನೂ ಘೋಷಿಸದೆ ಆರ್ಥಿಕತೆಯಲ್ಲಿ ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಈ ಬಾರಿಯ ಬಜೆಟ್ ಮೂಲಕ ಮುನ್ನುಡಿ ಬರೆದಿದ್ದಾರೆ.

ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರೈತರು,ಯುವ ಜನತೆ ಹಾಗೂ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಬಡವರ ಕಲ್ಯಾಣವೇ ದೇಶದ ಕಲ್ಯಾಣ ಚಿಂತನೆಯಡಿ ಬಜೆಟ್ ಮಂಡಿಸಿದ್ದಾರೆ.

ದೇಶದ ಜನತೆಗೆ ತೆರಿಗೆಯ ಹೊರೆ ಹೇರದೆ ಜಿ ಎಸ್ ಟಿ ಸಂಗ್ರಹಣೆಯಲ್ಲಿ ಗಣನೀಯ ಹೆಚ್ಚಳ ದಾಖಲಿಸುವ ಮೂಲಕ ಆರ್ಥಿಕತೆಗೆ ವಿಶೇಷ ಶಕ್ತಿ ತುಂಬುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.

ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2248 ಕೋಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ 75000 ಕೋಟಿ ಮೀಸಲು, ರೈಲ್ವೇ ಸೇವೆ ಉನ್ನತೀಕರಣಕ್ಕೆ ವಿಶೇಷ ಆದ್ಯತೆ, ಪಿ. ಎಂ. ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ, ಮಹಿಳೆಯರ ಸಬಲೀಕರಣಕ್ಕಾಗಿ ಲಕ್ ಪತಿ ದೀದಿ ಯೋಜನೆ, ಅಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯಡಿ ಸೇರ್ಪಡೆಗೊಳಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಪಾಲಿಗೆ ಆಶಾದಾಯಕ ಬಜೆಟ್ ಮಂಡಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

10 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

11 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago