Featured

ಉಡುಪಿ: ಕೇರಳದ ಮಂಕಿಪಾಕ್ಸ್ ರೋಗಿಯ ಜೊತೆ ಪ್ರಯಾಣಿಸಿದ್ದ ಜಿಲ್ಲೆಯ 6 ಮಂದಿ ಕ್ವಾರಂಟೈನ್  : ಜಿಲ್ಲಾಧಿಕಾರಿ – Vishwanews24

ಉಡುಪಿ: ಕೇರಳದ ಮಂಕಿಪಾಕ್ಸ್ ರೋಗಿಯ ಜೊತೆ ಪ್ರಯಾಣಿಸಿದ್ದ ಜಿಲ್ಲೆಯ 6 ಮಂದಿ ಕ್ವಾರಂಟೈನ್  : ಜಿಲ್ಲಾಧಿಕಾರಿ

ಉಡುಪಿ: ಕೇರಳದಲ್ಲಿ ಪತ್ತೆಯಾದ ದೇಶದ ಮೊದಲ ಮಂಕಿಪಾಕ್ಸ್ ರೋಗಿಯ ಜೊತೆಗೆ ಪ್ರಯಾಣಿಸಿದವರಲ್ಲಿ ಉಡುಪಿ ಜಿಲ್ಲೆಯ ಸುಮಾರು 6 ಮಂದಿ ಕೂಡಾ ಇದ್ದು ಇವರನ್ನು ಇದೀಗ ನಿಗಾವಣೆಯಲ್ಲಿ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ ಮಂಕಿಪಾಕ್ಸ್ ಸಂಬಂಧಿತ ಲಕ್ಷಣ ಇರುವ ಕುರಿತು ಮಾಹಿತ ಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲೂ ಇದಕ್ಕಾಗಿ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಈ ವರೆಗೆ ಯಾರಲ್ಲೂ ರೋಗ ಲಕ್ಷಣಗಳು ಕಂಡು ಬಂದಿಲ್ಲ ಎಂದರು.

ಇದನ್ನೂ ಓದಿ : ಉಡಪಿ : ಪ್ರೊ. ಎಮ್. ಸುಧಾಕರ ರಾವ್ ನಿಧನ – Vishwanews24 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago