Featured

ಉಡುಪಿ – ಕೈ ತಪ್ಪಿದ ಬಿಜೆಪಿ ಟಿಕೆಟ್‌ : ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್‌ – Vishwanews24

ಉಡುಪಿ – ಕೈ ತಪ್ಪಿದ ಬಿಜೆಪಿ ಟಿಕೆಟ್‌ : ಕಣ್ಣೀರಿಟ್ಟ  ಶಾಸಕ ರಘುಪತಿ ಭಟ್‌

ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಉಡುಪಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಭಾವುಕರಾಗಿದ್ದಾರೆ ಎಂದು ವರದಿಯಾಗಿದೆ.

ಉಡುಪಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಘುಪತಿ ಭಟ್‌ ನಿವಾಸಕ್ಕೆ ಅಭಿಮಾನಿಗಳು ದೌಡಾಯಿಸಿದ್ದಾರೆ.

ಬಿಜೆಪಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಅಭಿಮಾನಿಗಳನ್ನು ಕಂಡು ಕಣ್ಣೀರಿಟ್ಟಿದ್ದಾರೆ. ನಾನು ಶಾಕ್‌ನಲ್ಲಿದ್ದೇನೆ. ನಾನು ಏನು ಹೇಳುವ ಸ್ಥಿತಿಯಲ್ಲಿಲ್ಲ ಎಂದು ಭಾವುಕರಾಗಿದ್ದಾರೆ ಎಂದು ತಿಳಿದು ಬಂದಿದೆ.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago