Featured

ಉಡುಪಿ : ಕೊರಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ -Vishwanews24

ಉಡುಪಿ : ಕೊರಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ -Vishwanews24

ಉಡುಪಿ : ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯಲ್ಲಿ 2018-19, 2019-20 ಮತ್ತು 2020-21 ನೇ ಸಾಲಿನಲ್ಲಿ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳು ಏಳನೇ ತರಗತಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದವರಿಗೆ ಕ್ರಮವಾಗಿ 2,500 ರೂ. ಮತ್ತು 5,000 ರೂ. ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡುವ ಕುರಿತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಣಿಪಾಲ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago