ಉಡುಪಿ: ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ : ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ :ಬಸವರಾಜ ಬೊಮ್ಮಾಯಿ-Vishwanews24

ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು.

ಸ್ವಾತಂತ್ರ್ಯೋತ್ಸವ ವೀಕ್ಷಣೆಗೆ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಆಯಾಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಮಳೆ ಕೂಡ ಇರುವುದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸುವುದು ಕಷ್ಟ. ರಾಷ್ಟ್ರೀಯ ಆಚರಣೆಗೆ ಯಾವುದೇ ಕೊರತೆಯಾಗದಂತೆ ಗೌರವದ ಸ್ವಾತಂತ್ರ್ಯೋತ್ಸವ ನಡೆಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago