ಉಡುಪಿ

ಉಡುಪಿ : ಕೊರೊನಾ ಹಿನ್ನೆಲೆ : ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರಿಂದ ಸರಳ ತೆನೆ ಹಬ್ಬ -Vishwanews24

ಉಡುಪಿ : ಕೊರೊನಾ ಹಿನ್ನೆಲೆ : ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರಿಂದ ಸರಳ ತೆನೆ ಹಬ್ಬ -Vishwanews24

ಉಡುಪಿ: ಉಡುಪಿ ಜಿಲ್ಲೆ ಸಹಿತ ಕರಾವಳಿಯ ಕ್ರೈಸ್ತ ಬಾಂಧವರು ಇಂದು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ತೆನೆ ಹಬ್ಬ ಆಚರಿಸಿಕೊಂಡರು.

ಇಂದು ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್).ಈ ದಿನ ವನ್ನು ಮೊಂತಿ ಫೆಸ್ಟ್ (ತೆನೆ ಹಬ್ಬ) ಆಗಿ ಕ್ರೈಸ್ತ ಬಾಂಧವರು ಆಚರಿಸುತ್ತಾರೆ. ಕೊರೋನಾ ಹಿನ್ನಲೆಯಲ್ಲಿ ಕನ್ಯಾಮರಿಯಮ್ಮನವರ ಮೂರ್ತಿಗೆ ಹೂಗಳ ಸಮರ್ಪಣೆ ಹಾಗೂ ಮೆರವಣಿಗೆಗಳನ್ನು ರದ್ದುಗೊಳಿಸಲಾಗಿತ್ತು.

ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಮತ್ತು ಬಾಂಧವರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆರ್ಶಿವದಿಸಿ ಬಲಿಪೂಜೆಗಳನ್ನು ನೆರವೇರಿಸಿದರು. ಚರ್ಚುಗಳಲ್ಲಿ ಸೀಮಿತ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಉಡುಪಿ ಚರ್ಚ್ ನಲ್ಲಿ ಬಲಿಪೂಜೆಯನ್ನು ನೆರವೇರಿಸಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

22 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

23 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

23 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

23 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

23 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

23 hours ago