ಉಡುಪಿ: ಕೋವಿಡ್ – 19 ಸೋಂಕಿನಿಂದ ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/ ಪರಿಹಾರ ಧನ ನೀಡಲಾಗುತ್ತಿದೆ. ಮೃತಪಟ್ಟ ವ್ಯಕ್ತಿಯ ವಾರಿಸುದಾರರ ಖಾತೆಗೆ ನೇರವಾಗಿ ಈ ಜಮಾ ಮಾಡಲಾಗುತ್ತಿದೆ.ಇನ್ನು ರಾಜ್ಯ ಸರ್ಕಾರದಿಂದ ಬಿ.ಪಿ.ಎಲ್ ಕುಟುಂಬಕ್ಕೆ ನೀಡಲಾಗುವ 1 ಲಕ್ಷ ಹೆಚ್ಚುವರಿ ಪರಿಹಾರ ಧನದ ಚೆಕ್ ನ್ನು ಶಾಸಕ ರಘುಪತಿ ಭಟ್ ಇಂದು ಮೃತರ ಕುಟುಂಬಕ್ಕೆ ವಿತರಿಸಿದರು.
ಉಡುಪಿ ವಿಧಾನಸಭೆ ಕ್ಷೇತ್ರದ 26 ಕುಟುಂಬಗಳಿಗೆ ಒಟ್ಟು 26 ಲಕ್ಷ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್ ಹಾಗೂ ನಗರಸಭಾ ಸದಸ್ಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…