ಉಡುಪಿ : ಉಡುಪಿಯಲ್ಲೂ ಕೊರೋನಾ ವೈರಸ್ ಭೀತಿ ಉಂಟಾಗಿದ್ದು ಉಡುಪಿ ಜಿಲ್ಲಾಸ್ಪತ್ರೆ ಐಸೋಲೇಟೆಡ್ ವಾರ್ಡ್‌ಗೆ ನಾಲ್ವರು ದಾಖಲಾಗಿದ್ದಾರೆ. ನಾಲ್ವರಿಗೂ ಕೊರೋನಾ ವೈರಸ್ ಸೋಂಕು ತಗಲಿರುವ ಶಂಕೆಯಿದೆ.
ಈ ನಾಲ್ವರ ಪೈಕಿ ಮೂವರು ಚೀನಾದಿಂದ ಬಂದ ಒಂದು ಕುಟುಂಬದವರಾಗಿದ್ದು ಓರ್ವ ಪ್ರತ್ಯೇಕ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಾಖಲಾಗಿರುವ ಈ ನಾಲ್ವರು ಸ್ಥಳಿಯರೇ ಆಗಿದ್ದು ದಾಖಲಾದ ಪೈಕಿ ಇಬ್ಬರಿಗೆ ಸಾಮಾನ್ಯ ಶೀತ, ಕೆಮ್ಮು ಕಾಣಿಸಿಕೊಂಡಿದ್ದು ಮುಂಜಾಗ್ರತಾ ಕ್ರಮವಾಗಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ವರು ಕೂಡಾ ಆರೋಗ್ಯವಾಗಿದ್ದು ವೈದ್ಯಕೀಯ ಪರೀಕ್ಷೆಗೆ ರೋಗಿಗಳ ಅಗತ್ಯ ಸ್ಯಾಂಪಲ್ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…