ಉಡುಪಿ-ಕೊರೋನಾ ಸೋಂಕಿಗೆ ಎರಡನೇ ಬಲಿ:vishwanews24

ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಎರಡನೇ ಬಲಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ 19 ಕ್ಕೆ ಬಲಿಯಾದವರ ಸಂಖ್ಯೆ 2 ಕ್ಕೆ ಏರಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಗುರುವಾರ ಮಧ್ಯಾಹ್ನ ಮುಂಬೈನಿಂದ ಕುಂದಾಪುರಕ್ಕೆ ಬಂದ ತೆಕ್ಕಟ್ಟೆಯ 54 ವರ್ಷದ ವ್ಯಕ್ತಿಯೋರ್ವರು ದಿಢೀರ್ ಆಗಿ ಮೃತಪಟ್ಟಿದ್ದು ಅವರ ಗಂಟಲ ದ್ರವ ಪರೀಕ್ಷೇಯ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದಿಂದ 4 ಮಂದಿ ಬಂದಿದ್ದು ಅವರೆಲ್ಲರೂ ಉಡುಪಿಗೆ ಬಂದಾಗ ಸಂಪೂರ್ಣ ತಪಾಸಣೆ ಮಾಡಲಾಗಿತ್ತು ಈ ಆವೇಳೆ ಅವರಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಆ ಬಳಿಕ ನಾಲ್ವರೂ ಕೂಡ ಹೋಮ್ ಕ್ವಾರಂಟೈನ್ ಗೆ ಒಳಾಗಿದ್ದು ಅವರಲ್ಲಿ ಒರ್ವರು ಮನೆಯಲ್ಲಿಯೇ ಸಾವನಪ್ಪಿದ್ದಾರೆ. ಸಾವಿಗೆ ನಿಖರ ಕಾರಣ ಏನು ಎನ್ನುವುದು ಪೋಸ್ಟ್ ಮಾರ್ಟಂ ನಿಂದ ತಿಳಿಯಬೇಕು. ಆದರೆ ಅವರ ಗಂಟಲ ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ಇರೋದು ಗೊತ್ತಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ..

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

6 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago