ಉಡುಪಿ : ಕೊರೋನಾ ಸೋಂಕಿನಿoದ ಮೃತಪಟ್ಟ ಕಾರ್ಕಳ ತಾಲೂಕಿನ ಬಜಗೋಳಿ ಆರೋಗ್ಯ ಕೇಂದ್ರದ ಸರಕಾರಿ ಗ್ರೂಪ್ ಡಿ ನೌಕರನ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಇತ್ತೀಚಿಗೆ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಹಾಗೂ ವಿಮಾ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸತೀಶ್ ರಾವ್ ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…