ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳೊಂದಾದ ಪುರಾಣ ಪುಸಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಳದ ಹುಂಡಿ ಹಾಗೂ 3 ಹರಕೆಯ ಲೆಕ್ಕಚಾರ ಮುಗಿದಿದೆ.
ಇದೇ ಮೊದಲ ಬಾರಿಗೆ ಅತೀ ಹೆಚ್ಚು ಕಾಣಿಕೆ ರೂಪದಲ್ಲಿ ನಗದು ಸಂಗ್ರಹವಾ ಈ ಬಾರಿ 1.53 ಕೋಟಿ ರೂಪಾಯಿ ನಗದು ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದ. ಅದೇ ರೀತಿ 2,500 ಕೆ.ಜಿ ಬಂಗಾರ ಮತ್ತು 4,200 ಕೆಜಿ ಬೆಳ್ಳಿಯನ್ನು ಹರಕ ರೂಪದಲ್ಲಿ ಸಮರ್ಪಿಸಿದ್ಯಾರೆ. ಕಳೆದೊಂದು ವರ್ಷದಿಂದ ಕೋವಿಡ್ ನಿರ್ಬಂಧಗಳ ಸಡಿಲಿಕಯ ಹಿನ್ನಲೆ ದೇವಳದಲ್ಲಿ ಭಕ್ತರ ಸಂಖ್ಯೆ ಎರಿಕೆಯಾಗಿದೆ. ಇದೇ ಮೊದಲ ಬಾರಿ ಇಷ್ಟೊಂದು ಪ್ರಮಾಣದ ಹರಕೆ ಸಲ್ಲಿಕೆಯಾಗಿದೆ. ಕಾಣಿಕ ಹಾಗೂ ಹರಕೆ ಲೆಕ್ಕಚಾರದ ವೇಳೆ ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…