Featured

ಉಡುಪಿ : ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ  ದಾಖಲೆಯ 1.53 ಕೋಟಿ ಹುಂಡಿ ಹಣ ಸಂಗ್ರಹ – Vishwanews24

ಉಡುಪಿ : ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ  ದಾಖಲೆಯ 1.53 ಕೋಟಿ ಹುಂಡಿ ಹಣ ಸಂಗ್ರಹ

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳೊಂದಾದ ಪುರಾಣ ಪುಸಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಳದ ಹುಂಡಿ ಹಾಗೂ 3 ಹರಕೆಯ ಲೆಕ್ಕಚಾರ ಮುಗಿದಿದೆ.

ಇದೇ ಮೊದಲ ಬಾರಿಗೆ ಅತೀ ಹೆಚ್ಚು ಕಾಣಿಕೆ ರೂಪದಲ್ಲಿ ನಗದು ಸಂಗ್ರಹವಾ ಈ ಬಾರಿ 1.53 ಕೋಟಿ ರೂಪಾಯಿ ನಗದು ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದ. ಅದೇ ರೀತಿ 2,500 ಕೆ.ಜಿ ಬಂಗಾರ ಮತ್ತು 4,200 ಕೆಜಿ ಬೆಳ್ಳಿಯನ್ನು ಹರಕ ರೂಪದಲ್ಲಿ ಸಮರ್ಪಿಸಿದ್ಯಾರೆ. ಕಳೆದೊಂದು ವರ್ಷದಿಂದ ಕೋವಿಡ್ ನಿರ್ಬಂಧಗಳ ಸಡಿಲಿಕಯ ಹಿನ್ನಲೆ ದೇವಳದಲ್ಲಿ ಭಕ್ತರ ಸಂಖ್ಯೆ ಎರಿಕೆಯಾಗಿದೆ. ಇದೇ  ಮೊದಲ ಬಾರಿ ಇಷ್ಟೊಂದು ಪ್ರಮಾಣದ ಹರಕೆ ಸಲ್ಲಿಕೆಯಾಗಿದೆ. ಕಾಣಿಕ ಹಾಗೂ ಹರಕೆ ಲೆಕ್ಕಚಾರದ ವೇಳೆ ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿದ್ದರು.

Vishwa News 24

Recent Posts

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

20 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

34 minutes ago

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…

44 minutes ago

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

24 hours ago