Featured

ಉಡುಪಿ: ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ , ಪತ್ತೆಗಾಗಿ ಪೋಷಕರ ಮನವಿ ! vishwanews24

ಉಡುಪಿ: ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ತೆರಳಿದ 8ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ನಾಪತ್ತೆ!

ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. . ಸಿಬ್ಬಂದಿಯನ್ನು ವಿಚಾರಿಸಿದಾಗ, ಆರ್ಯ ಆ ದಿನ ಕೋಚಿಂಗ್ ಸೆಷನ್‌ಗೆ ಹಾಜರಾಗಿರಲಿಲ್ಲ ಎಂದು ಅವರು ತಿಳಿಸಿದರು.

ಈ ಸಂಬಂಧ ಮನೆಯವರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆರ್ಯ ಇರುವಿಕೆಯ ಬಗ್ಗೆ ಯಾವುದೇ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ನೀಡುವಂತೆ ಸಾರ್ವಜನಿಕರನ್ನು ಕೋರಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago