ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. . ಸಿಬ್ಬಂದಿಯನ್ನು ವಿಚಾರಿಸಿದಾಗ, ಆರ್ಯ ಆ ದಿನ ಕೋಚಿಂಗ್ ಸೆಷನ್‌ಗೆ ಹಾಜರಾಗಿರಲಿಲ್ಲ ಎಂದು ಅವರು ತಿಳಿಸಿದರು.
ಈ ಸಂಬಂಧ ಮನೆಯವರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆರ್ಯ ಇರುವಿಕೆಯ ಬಗ್ಗೆ ಯಾವುದೇ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗೆ ನೀಡುವಂತೆ ಸಾರ್ವಜನಿಕರನ್ನು ಕೋರಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…