Featured

ಉಡುಪಿ, ಕೋಟ,ಬ್ರಹ್ಮಾವರ, ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ -Vishwanews24

ಉಡುಪಿ, ಕೋಟ,ಬ್ರಹ್ಮಾವರ, ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ -Vishwanews24

       ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಆಗಸ್ಟ್ 2 ರಿಂದ 4 ರ ವರೆಗೆ ನಡೆಯಲಿದ್ದು ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ ಆಗಸ್ಟ್ 2 ರಂದು ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.

ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ

ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಜುಲೈ 29 ರಿಂದ ಜು.31 ರ ವರೆಗೆ ನಡೆಯಲಿದೆ.

ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ

ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯ೵ಕ್ರಮವು ಜುಲೈ 26 ರಿಂದ ಜು.28 ರ ವರೆಗೆ ನಡೆಯಲಿದ್ದು , ಜುಲೈ 26 ರಂದು ಬ್ರಹ್ಮಾವರ ತಾಲೂಕು ಪಂಚಾಯತ್ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.

ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ

ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯ೵ಕ್ರಮವು ಆಗಸ್ಟ್ 5 ರಿಂದ 7 ರ ವರೆಗೆ ನಡೆಯಲಿದ್ದು , ಆಗಸ್ಟ್ 7 ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ಲಾಲಾಜಿ ಆರ್. ಮೆಂಡನ್ ಚಾಲನೆ ನೀಡಲಿದ್ದಾರೆ.

Vishwa News 24

Recent Posts

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

4 minutes ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

22 minutes ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

3 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

22 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

24 hours ago