ಉಡುಪಿ, ಕೋಟ,ಬ್ರಹ್ಮಾವರ, ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ -Vishwanews24
ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಉಡುಪಿ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಆಗಸ್ಟ್ 2 ರಿಂದ 4 ರ ವರೆಗೆ ನಡೆಯಲಿದ್ದು ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ ಆಗಸ್ಟ್ 2 ರಂದು ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.
ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ
ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಜುಲೈ 29 ರಿಂದ ಜು.31 ರ ವರೆಗೆ ನಡೆಯಲಿದೆ.
ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ
ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಜುಲೈ 26 ರಿಂದ ಜು.28 ರ ವರೆಗೆ ನಡೆಯಲಿದ್ದು , ಜುಲೈ 26 ರಂದು ಬ್ರಹ್ಮಾವರ ತಾಲೂಕು ಪಂಚಾಯತ್ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.
ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮ
ಉಡುಪಿ, : ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ಹಾಗೂ ಗ್ರಾಮ ಪಂಚಾಯತ್‍ಗಳ ಸಹಯೋಗದಲ್ಲಿ ಕಾಪು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾಯಕ್ರಮವು ಆಗಸ್ಟ್ 5 ರಿಂದ 7 ರ ವರೆಗೆ ನಡೆಯಲಿದ್ದು , ಆಗಸ್ಟ್ 7 ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಶಾಸಕ ಲಾಲಾಜಿ ಆರ್. ಮೆಂಡನ್ ಚಾಲನೆ ನೀಡಲಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…