Featured

ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

ಉಡುಪಿ :ಕರಾವಳಿ ಹಿಂದಿನಿಂದಲೂ ಧರ್ಮ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರದೇಶವಾಗಿದ್ದು. ಇದಕ್ಕೆ ಕರಾವಳಿ ಜಿಲ್ಲೆಯಲ್ಲಿ ಸಾಕಷ್ಟು ನಿದರ್ಶನಗಳನ್ನು ನೀಡಬಹುದು.

ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗಜ್ಜನ ನೇಮ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಅನಾರೋಗ್ಯ ಪೀಡಿತವಾದ ಮಗುವಿಗೆ ಕೊರಗಜ್ಜ ಅಭಯ ನೀಡಿದ ವಿಡಿಯೋ ಒಂದು ವೈರಲ್ ಆಗಿತ್ತು, ಈಗ ಅದೇ ರೀತಿಯ ಇನ್ನೊಂದು ಘಟನೆ ನಡೆದಿದ್ದು, ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಒಂದು ತುಲಾಭಾರ ಸೇವೆ ಮಾಡಿಸುವ ಮೂಲಕ ಹರಕೆ ಸಲ್ಲಿಸಿದೆ.

ಕೋಟ ಶ್ರೀ ಅಮೃತೇಶ್ವರಿ ದೇವಾಲಯವು ಈ ಭಾಗದ ಶಕ್ತಿ ಕ್ಷೇತ್ರವಾಗಿದ್ದು, ಸಾವಿರಾರು ಭಕ್ತರು ದೇವಳಕ್ಕೆ ಭೇಟಿ ನೀಡುತ್ತಾರೆ‌. ಕೌಟುಂಬಿಕ ಸಮಸ್ಯೆ ಹಿನ್ನಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟದ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಂ ಕುಟುಂಬ ಹರಕೆ ಹೊತ್ತಿದ್ದರು‌. ಸದ್ಯ ಹರಕೆ ತೀರಿಸುವ ಸಲುವಾಗಿ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago