ಉಡುಪಿ: ಕೋವಿಡ್ ಮೂರನೆಯ ಅಲೆ ಭೀತಿ ಹಿನ್ನೆಲೆಯಲ್ಲಿ ಡಿಸೆಂಬರ್ 25ರಂದು ಕೋವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಕ್ರಿಸ್ಮಸ್ ಹಬ್ಬ ಆಚರಿಸಲು ಉಡುಪಿ ಧರ್ಮ ಪ್ರಾಂತ್ಯ ನಿರ್ಧರಿಸಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವರ್ಷ ಪೂಜೆಗೆ ಹೆಚ್ಚು ಮಹತ್ವ ನೀಡುತ್ತೇವೆ. ಜನದಟ್ಟಣೆ ನಿಯಂತ್ರಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದೇವೆ. ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಎಲ್ಲರೂ ಕೂಡ ಕೋವಿಡ್ ನಿಯಮಾವಳಿ ಅನುಸರಿಸಿ ಪೂಜೆಯಲ್ಲಿ ಭಾಗವಹಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…