ಉಡುಪಿ

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ : ಕೋವಿಡ್ ಸಹಾಯವಾಣಿ -Vishwanews24

ಉಡುಪಿ :  ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬoಧಿಸಿ ಈಗಾಗಲೇ ಕರೋನಾ ಸೋಂಕಿತರನ್ನು ಕಡ್ಡಾಯವಾಗಿ ಸಾಂಸ್ದಿಕ ಕ್ವಾರಂಟೈನ್ ಗೆ ಸ್ದಳಾಂತರ , ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡುವುದು ಹಾಗೂ ಮತ್ತಿತ್ತರ ಮುಂಜಾಗೃತ ಕ್ರಮಗಳಿಗೆ ಸಂಬoಧಿಸಿ ಆದೇಶ ಹೊರಡಿಸಲಾಗಿರುತ್ತದೆ.

ಅದಾಗ್ಯೂ ಕರೋನಾ ಭಾಧಿತ ವ್ಯಕ್ತಿಗಳು ಕೋವಿಡ್ -19 ರ ನಿಯಮಗಳನ್ನು ಉಲ್ಲಂಘಿಸಿ, ನಿರಾಯಸವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ. ಆದುದರಿಂದ ಈ ಬಗ್ಗೆ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರೇ ಸ್ವಯಂ ಕೋವಿಡ್ -19 ನ್ನು ನಿಯಂತ್ರಿಸುವಲ್ಲಿ ಜಾಗೃತರನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಜಿಲ್ಲೆಯಲ್ಲಿ ಕರೋನಾ ಭಾದಿತ ವ್ಯಕ್ತಿಗಳು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಓಡಾಟ ನಡೆಸುವುದು ಕಂಡುಬoದಲ್ಲಿ ಆ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಜಿಲ್ಲಾಡಳಿತದಿಂದ ಸ್ದಾಪಿಸಿರುವ ಕೋವಿಡ್ -19 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವುದು.

ಅಲ್ಲದೇ, ಕೋವಿಡ್ ಕೇರ್ ಸೆಂಟರ್, ಹೋಮ್ ಐಸೋಲೇಶನ್ ಹಾಗೂ ಕೋವಿಡ್ -19ಗೆ ಸಂಬoಧಿಸಿದ ಇನ್ನಿತರ ಮಾಹಿತಿಯನ್ನು ಪಡೆಯಲು ಅಥವಾ ಯಾವುದಾದರು ದೂರುಗಳನ್ನು ಸಲ್ಲಿಸಲು ಸಾರ್ವಜನಿಕರು ಕೋವಿಡ್ -19 ಸಹಾಯವಾಣಿ ಸಂಖ್ಯೆ : 96639 57222 ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

 

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

43 minutes ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

50 minutes ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

2 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

4 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago