Featured

ಉಡುಪಿ :  ಕೋವಿಡ್ -19 ಲಸಿಕಾ ಮಹಾಮೇಳ ;18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ -Vishwanews24

ಉಡುಪಿ :  ಕೋವಿಡ್ -19 ಲಸಿಕಾ ಮಹಾಮೇಳ (18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ) -Vishwanews24

ದಿನಾಂಕ ೨೭/೦೮/೨೦೨೧ ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್-೧೯ ಲಸಿಕಾ ಮಹಾಮೇಳ ಜರುಗಲಿದೆ. ಆರೋಗ್ಯ ಕಾರ್ಯಕರ್ತರು/ಮುಂಚೂಣಿ ಕಾರ್ಯಕರ್ತರು/ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳಿಗೆ/೬೦ ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಮತ್ತು ೨ನೇ ಡೋಸ್ ಕೋವಿಡ್-೧೯ ಲಸಿಕೆಯನ್ನು ಎಲ್ಲಾ ಸರಕಾರಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಪ್ರಥಮ ಆದ್ಯತೆಯ ಮೇರೆಗೆ ನೀಡಲಾಗುವುದು. ಹಾಗೂ ೧೮ ವರ್ಷ ಮೇಲ್ಪಟ್ಟವರಿಗೆ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ನೀಡಲಾಗುವುದು.

ದಿನಾಂಕ ೨೭/೦೮/೨೦೨೧ ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಲಭ್ಯ.

೧.ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೩೦೦ ಡೋಸ್ ಲಭ್ಯ)

೨.ಶ್ರೀ ಶಿರಡಿ ಸಾಯಿಬಾಬ ಮಂದಿರ ತೋಟದಮನೆ, ಸಾಯಿಬಾಬ ನಗರ,ಕೊಡವೂರು ಪೋಸ್ಟ್, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೨೦೦ ಡೋಸ್ ಲಭ್ಯ)

೩.ಭಗವತಿ ದುರ್ಗಾಪರಮೇಶ್ವರಿ ಸಭಾಭವನ ಪುತ್ತೂರು

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೨೦೦ ಡೋಸ್ ಲಭ್ಯ)

೪.ಬಾಳಿಗಾ ಫಿಶ್ ನೆಟ್ ನಿಟ್ಟೂರು,ಉಡುಪಿ

ಕೋವಿಶೀಲ್ಡ್ ೨ನೇ ಡೋಸ್-(೧೦೦೦ ಡೋಸ್ ಲಭ್ಯ)

೫.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)

ಕೋವಿಶೀಲ್ಡ್ ಪ್ರಥಮ ಡೋಸ್-(೪೦೦ ಡೋಸ್ ಲಭ್ಯ)

ಕೋವಿಶೀಲ್ಡ್ ೨ನೇ ಡೋಸ್-(೪೦೦ ಡೋಸ್ ಲಭ್ಯ)

೬.ಮಂಜುನಾಥ ಶಿವತ್ತಾಯ ರಂಗಮAಟಪ, ಯುವಕ ಮಂಡಲ (ರಿ) ಪೆರಂಪಳ್ಳಿ (ಬೊಬ್ಬರ್ಯ ಕಟ್ಟೆ ಹತ್ತಿರ)

ಕೋವಿಶೀಲ್ಡ್ ಪ್ರಥಮ ಡೋಸ್-(೧೦೦ ಡೋಸ್ ಲಭ್ಯ)

ಕೋವಿಶೀಲ್ಡ್ ೨ನೇ ಡೋಸ್-(೧೦೦ ಡೋಸ್ ಲಭ್ಯ)

೭.ಸಾರ್ವಜನಿಕ ಗಣೇಶೋತ್ಸವ ಸಮಿತಿ(ರಿ)ಮನ್ನೊಳಿ ಗುಜ್ಜಿ, ಸಗ್ರಿ ವಾರ್ಡ,ಉಡುಪಿ

ಕೋವಿಶೀಲ್ಡ್ ಪ್ರಥಮ ಡೋಸ್-(೧೦೦ ಡೋಸ್ ಲಭ್ಯ)

ಕೋವಿಶೀಲ್ಡ್ ೨ನೇ ಡೋಸ್-(೧೦೦ ಡೋಸ್ ಲಭ್ಯ)

೮.ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೨೫೦ ಡೋಸ್ ಲಭ್ಯ

೮.ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೨೫೦ ಡೋಸ್ ಲಭ್ಯ)

೯.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ

ಸಮಯ:ಬೆಳಿಗ್ಗೆ ೯.೩೦ ರಿಂದ ಅಪರಾಹ್ನ ೧.೦೦ ರವರೆಗೆ.

ದಿನಾಂಕ ೩೦/೦೯/೨೦೨೧ ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು ೨೮ ದಿನಗಳು ಮೀರಿದವರಿಗೆ ೨ನೇ ಡೋಸ್ ಕೋವಿಶೀಲ್ಡ್ ಲಸಿಕೆ (೧೦೦ ಡೋಸ್ ಲಭ್ಯ.)

೧)ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರು/ಮುಂಚೂಣಿ ಕಾರ್ಯಕರ್ತರು/ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳಿಗೆ/ ೬೦ ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಮತ್ತು ೨ನೇ ಡೋಸ್ ಕೋವಿಡ್-೧೯ ಲಸಿಕೆಯನ್ನು ಎಲ್ಲಾ ಸರಕಾರಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಪ್ರಥಮ ಆದ್ಯತೆಯ ಮೇರೆಗೆ ನೀಡಲಾಗುವುದು. ಹಾಗೂ ೧೮ ವರ್ಷ ಮೇಲ್ಪಟ್ಟವರಿಗೆ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ನೀಡಲಾಗುವುದು. ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

೨)   ಜಿಲ್ಲೆಯಲ್ಲಿ ೪೦,೦೦೦ ಡೋಸ್ ಲಸಿಕೆ ಲಭ್ಯವಿದ್ದು ಎಲ್ಲರಿಗೂ ಲಸಿಕೆ ನೀಡಲಾಗುವುದು

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

12 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

13 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

13 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

13 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

14 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

15 hours ago