Featured

ಉಡುಪಿ:  ಕೋವೀಡ್‌ ನಿಯಮ ಅನುಸರಿಸಿ ಆ. 30 ಮತ್ತು 31ರಂದು ಸರಳ ಸಂಪ್ರದಾಯಬದ್ಧ ಕೃಷ್ಣಜನ್ಮಾಷ್ಟಮಿ ಆಚರಣೆ -Vishwanews24

ಉಡುಪಿ:  ಕೋವೀಡ್‌ ನಿಯಮ ಅನುಸರಿಸಿ ಆ. 30 ಮತ್ತು 31ರಂದು ಸರಳ ಸಂಪ್ರದಾಯಬದ್ಧ ಕೃಷ್ಣಜನ್ಮಾಷ್ಟಮಿ ಆಚರಣೆ -Vishwanews24

ಉಡುಪಿ : ಕೃಷ್ಣನ ನೆಲೆವೀಡು ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿ ಗೆ ಅದರದ್ದೇ ಆದ ವೈಭವ ಸಂಭ್ರಮ ಇದೆ. ಆದರೆ ಈ ಬಾರಿಯೂ ಕೋವಿಡ್‌ ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ ಅದರೆ ಸಂಪ್ರದಾಯಬದ್ಧವಾಗಿ ನಡೆಯಲಿದೆ.

ಕಳೆದ ವರ್ಷವೂ ಕೋವಿಡ್‌ ನಿಂದಾಗಿ ಕೃಷ್ಣ ಅಷ್ಟಮಿಯನ್ನು ಸರಳವಾಗಿ ಆಚರಿಸಲಾಗಿತ್ತು. ಸಂಕೇತವಾಗಿ ಉತ್ಸವವನ್ನು ನಡೆಸಲಾಗಿತ್ತು.

ಈ ಬಾರಿಯೂ ಆ.30 -31ರಂದು ಕೋವೀಡ್‌ ನಿಯಂತ್ರಣ ನಿಯಮಗಳಡಿ ಸರಳವಾಗಿ ಆಚರಿಸಲು ಪರ್ಯಾಯ ಅದಮಾರುಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದಾರೆ.

ಮಠದೊಳಗಿನ ಧಾರ್ಮಿಕ ಆಚರಣೆಗಳುಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅ.30 ರಂದು ಅರ್ಘ್ಯ ಪ್ರದಾನ, ಆ 31 ರಂದು ಅಪರಾಹ್ನ ರಥಬೀದಿಯಲ್ಲಿ ಲೀಲೋತ್ಸವ – ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago