ಉಡುಪಿ : ಕೃಷ್ಣನ ನೆಲೆವೀಡು ಉಡುಪಿಯಲ್ಲಿ ಕೃಷ್ಣಜನ್ಮಾಷ್ಟಮಿ ಗೆ ಅದರದ್ದೇ ಆದ ವೈಭವ ಸಂಭ್ರಮ ಇದೆ. ಆದರೆ ಈ ಬಾರಿಯೂ ಕೋವಿಡ್ ನಿಂದಾಗಿ ಕೃಷ್ಣಜನ್ಮಾಷ್ಟಮಿಯ ವೈಭವ ವಿಜೃಂಭಣೆ ಇಲ್ಲದೆ ಸರಳವಾಗಿ ಅದರೆ ಸಂಪ್ರದಾಯಬದ್ಧವಾಗಿ ನಡೆಯಲಿದೆ.
ಕಳೆದ ವರ್ಷವೂ ಕೋವಿಡ್ ನಿಂದಾಗಿ ಕೃಷ್ಣ ಅಷ್ಟಮಿಯನ್ನು ಸರಳವಾಗಿ ಆಚರಿಸಲಾಗಿತ್ತು. ಸಂಕೇತವಾಗಿ ಉತ್ಸವವನ್ನು ನಡೆಸಲಾಗಿತ್ತು.
ಈ ಬಾರಿಯೂ ಆ.30 -31ರಂದು ಕೋವೀಡ್ ನಿಯಂತ್ರಣ ನಿಯಮಗಳಡಿ ಸರಳವಾಗಿ ಆಚರಿಸಲು ಪರ್ಯಾಯ ಅದಮಾರುಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಯೋಚಿಸಿದ್ದಾರೆ.
ಮಠದೊಳಗಿನ ಧಾರ್ಮಿಕ ಆಚರಣೆಗಳುಎಂದಿನಂತೆ ಸಂಪ್ರದಾಯ ಬದ್ಧವಾಗಿ ನಡೆಯುತ್ತವೆ. ಅ.30 ರಂದು ಅರ್ಘ್ಯ ಪ್ರದಾನ, ಆ 31 ರಂದು ಅಪರಾಹ್ನ ರಥಬೀದಿಯಲ್ಲಿ ಲೀಲೋತ್ಸವ – ವಿಟ್ಲಪಿಂಡಿ ಉತ್ಸವ ನಡೆಸಲು ಸಿದ್ದತೆಗಳನ್ನು ನಡೆಸಲಾಗುತ್ತದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…