Featured

ಉಡುಪಿ: ಕ್ಯಾಂಪಸ್ ಫ್ರಂಟ್ ವತಿಯಿಂದ ವಿಶ್ವ ಹಿಜಾಬ್ ದಿನಾಚರಣೆ – VIshwanews24

ಉಡುಪಿ: ಕ್ಯಾಂಪಸ್ ಫ್ರಂಟ್ ವತಿಯಿಂದ ವಿಶ್ವ ಹಿಜಾಬ್ ದಿನಾಚರಣೆ – VIshwanews24

ಉಡುಪಿ: ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಷ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ ಭಾಗವಾಗಿ ಮುಸ್ಲಿಂ ಮಹಿಳೆಯರ ಶಿಕ್ಷಣವನ್ನು ಮೊಟಕುಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು.

ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆಯಾದ ನಸೀಮ್ ಉಡುಪಿ ಹಾಗೂ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡರಾದ ಝಮ್ ಝಮ್ ಕಪ್ತಿ ಹಾಗೂ ಅಡ್ವೊಕೇಟ್ ಶಹನಾಝ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿದಾ ಅಫ್ರಾ ಸ್ವಾಗತಿಸಿ, ಸುಹಾ‌ ನಝ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇದನ್ನೂ ಓದಿ :

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

5 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago